Breaking News
Home / ರಾಜ್ಯ / ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮೈದಾನಕ್ಕೆ ಇಳಿದ ಡೆಲ್ಲಿ ಕ್ಯಾಪಿಟಲ್ಸ್

ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮೈದಾನಕ್ಕೆ ಇಳಿದ ಡೆಲ್ಲಿ ಕ್ಯಾಪಿಟಲ್ಸ್

Spread the love

ಇಂಡಿಯನ್​ ಪ್ರೀಮಿಯರ್​ ಲೀಗ್​ ಟೂರ್ನಿಯ 64ನೇ ಪಂದ್ಯದಲ್ಲಿಂದು ಪಂಜಾಬ್​ ಕಿಂಗ್ಸ್​​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಕನ್ನಡಿಗ ಮಯಾಂಕ್ ಅಗರ್ವಾಲ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮುಂಬೈನ ಡಿ.ವೈ.ಪಾಟೀಲ್​ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಎರಡೂ ತಂಡಗಳು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿವೆ. ಈ ಟೂರ್ನಿಯಲ್ಲಾದ ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್​ ಪಡೆಯನ್ನ​ 9 ವಿಕೆಟ್​ಗಳಿಂದ ಮಣಿಸಿತ್ತು. ಇದೀಗ ಪಂಜಾಬ್​ ಕಿಂಗ್ಸ್​​ ಸೇಡು ತೀರಿಸಿಕೊಳ್ಳೋ ಲೆಕ್ಕಾಚಾರದಲ್ಲಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ