Breaking News

ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲು

Spread the love

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ.

ಸುನಿತಾ ಲಕ್ಷ್ಮಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), ಸುನಿತಾ ಲೋಕೆಶ್ ಲಮಾಣಿ(10) ಮೃತ ದುರ್ದೈವಿಗಳಾಗಿದ್ದಾರೆ.

ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಓರ್ವ ಬಾಲಕಿ ನೀರು ಪಾಲಾಗಿದ್ದಾಳೆ. ಆಕೆಯನ್ನು ಉಳಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿದ್ದಾರೆ. ಘಟನಾ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಬಾಲಕಿಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ