Breaking News

ಯುವತಿಯರೊಂದಿಗೆ ನೃತ್ಯ ಮಾಡುತ್ತಾ, ಫ್ಲೈಯಿಂಗ್ ಕಿಸ್ ನೀಡುತ್ತಾ, ಹಣವನ್ನು ಎಸೆದ M.L.A

Spread the love

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷದ ಶಾಸಕರೊಬ್ಬರು ತಮ್ಮ ಕ್ಷೇತ್ರದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವತಿಯರೊಂದಿಗೆ ನೃತ್ಯ ಮಾಡುತ್ತಾ, ಫ್ಲೈಯಿಂಗ್ ಕಿಸ್ ನೀಡುತ್ತಾ, ಹಣವನ್ನು ಎಸೆದಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ.

 

ಬಿಹಾರದ ಭಾಗಲ್ಪುರ್ ಜಿಲ್ಲೆಯ ಫತೇಪುರ್ ಗ್ರಾಮದಲ್ಲಿ ನಡೆದ ಮದುವೆಯ ಆರತಕ್ಷತೆ ಸಮಾರಂಭದಲ್ಲಿ, ಜೆಡಿಯು ಶಾಸಕ ಗೋಪಾಲ್ ಮಂಡಲ್ ಅವರು ಬಾಲಿವುಡ್‍ನ ಫೇಮಸ್ ದಿಲ್ಬರ್, ದಿಲ್ಬರ್ ಸಾಂಗ್‍ಗೆ ಧರಿಸಿದ್ದ ಕುರ್ತಾವನ್ನು ಮೇಲಕ್ಕೆ ಎತ್ತಿ ಡ್ಯಾನ್ಸ್ ಮಾಡಿದ್ದಾರೆ. ಜೊತೆಗೆ ಯುವತಿಯರ ಕೈ ಹಿಡಿದು ವೇದಿಕೆ ಮೇಲೆ ಎಲ್ಲರ ಮುಂದೆ ಕುಣಿದು ಕುಪ್ಪಳಿಸಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ