Breaking News

ರಾಜ್ಯದಲ್ಲಿ ಮಳೆ ಅಬ್ಬರ: ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವು

Spread the love

ಚಿತ್ರದುರ್ಗ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಚಿತ್ರದುರ್ಗದಲ್ಲಿ ಸಿಡಿಲಿಗೆ 150 ಕುರಿಗಳು, 1 ಎತ್ತು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

ಏಕಾಏಕಿ ಸೋಮವಾರ ಸಂಜೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಹಲವೆಡೆ ಸುರಿದ ಧಾರಾಕಾರ ಮಳೆಗೆ (Rain) ರೈತರು (Farmers) ತತ್ತರಿಸುವಂತೆ ಮಾಡಿದೆ.

ಸಿಡಿಲು (Thunderbolt), ಗುಡುಗು ಸಹಿತ ಮಳೆ ಆರ್ಭಟಕ್ಕೆ ರಾಸು ಜಾನುವಾರುಗಳು ನೆಲಕಪ್ಪಳಿಸಿ ಸಾವನ್ನಪ್ಪಿರೋ ದಾರುಣ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಅಡವಿಮಲ್ಲಾಪುರ ಗ್ರಾಮದಲ್ಲಿ 150 ಕುರಿಗಳು ಸಿಡಿಲಿಗೆ ಬಲಿಯಾಗಿವೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ