Breaking News
Home / ಜಿಲ್ಲೆ / ಹಾವೇರಿ / ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ P.D.O.

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ P.D.O.

Spread the love

ಹಾವೇರಿ: ಐವತ್ತೈದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಎಸಿಬಿ ಬಲೆಗೆ ಬಿದ್ದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮ ಪಂಚಾಯತಿ ನಡೆದಿದೆ.

ಪಿಡಿಓ ಸವಿತಾ ಯರೆಸೀಮೆ ಗ್ರಾಮ ಪಂಚಾಯತಿಯಲ್ಲಿಯೇ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾಳೆ. ಜಮೀನುಗಳ ಖಾತೆ ಬದಲಾವಣೆಗೆ ಮಾಡುವುದಕ್ಕಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಂದ ಐವತ್ತೈದು ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ

ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್. ಸಿಪಿಐ ಬಸವರಾಜ ಬುದ್ನಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಹಾವೇರಿ ಎಸಿಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರ ಅದು ನಮ್ಮ ಪಕ್ಷಕ್ಕೆ ಬಿಟ್ಟಿದ್ದು: ಬೊಮ್ಮಾಯಿ

Spread the loveಹಾವೇರಿ: ಬಿಸಿಯೂಟ ಕಾರ್ಯಕರ್ತೆಯರು ಕೈ ಬಳೆ ಹಾಕುವಂತಿಲ್ಲಾ ಎಂಬ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ ಎಂಬ ವದಂತಿ ಹಬ್ಬುತ್ತಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ