Breaking News

ಹಿರಿಯ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಿಎಂ

Spread the love

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು‌ ಬೆಂಗಳೂರಿನಲ್ಲಿ ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2022-23 ನೇ ಸಾಲಿನ ಬಜೆಟ್ ಅನುಷ್ಠಾನ, ಆಡಳಿತಕ್ಕೆ ಚುರುಕು, ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ವಿ ಸೋಮಣ್ಣ, ಜೆ ಸಿ ಮಾಧುಸ್ವಾಮಿ, ಮುನಿರತ್ನ, ಎಂ ಟಿ ಬಿ ನಾಗರಾಜ, ಡಾ. ನಾರಾಯಣಗೌಡ, ಅರಗ ಜ್ಞಾನೇಂದ್ರ, ಬೈರತಿ ಬಸವರಾಜ ಸೇರಿದಂತೆ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಚರ್ಚಿಸಲು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆಯಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ