Breaking News

ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ 14 ಕುರಿಗಳು ಸಾವು

Spread the love

ವಿಜಯಪುರ :  ಜಿಲ್ಲೆಯ  ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇದೇ ವೇಳೆ ಸಿಡಿಲು ಬಡಿದು 14 ಕುರಿಗಳು ಮೃತಪಟ್ಟಿವೆ.

ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಹೊರ ಭಾಗದಲ್ಲಿ ಕುರಿಗಳನ್ನು ಮೇಯಿಸುವಾಗ ಈ ದುರ್ಘಟನೆ ನಡೆದಿದೆ.

 

ಇವು ವಿಜಯಪುರ ತಾಲೂಕಿನ ಅಲಿಯಾ ಬಾದ ಗ್ರಾಮದ ದೊಂಡಿಬಾ ಸಂಡಗೆ ಎಂಬವರಿಗೆ ಸೇರಿದ ಕುರಿಗಳು. ಕುರಿ ಮೇಯಿಸಲು ಮಸೂತಿ ಗ್ರಾಮದ ಬಳಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ. 

ಕುರಿಗಾಹಿ ದೊಂಡಿಬಾಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕಬ್ಬು ಬೆಳೆಗಾರರ ಜೊತೆ ಸಚಿವರ ಸಂಧಾನ ಸಭೆ ವಿಫಲ: ಮಿನಿಸ್ಟರ್​​ ಕಾರಿಗೆ ರೈತರ ಮುತ್ತಿಗೆ

Spread the loveಚಿಕ್ಕೋಡಿ, ಬೆಳಗಾವಿ: ಕಳೆದ ಏಳು ದಿನಗಳಿಂದ ನಡೆದಿರುವ ಕಬ್ಬು ಬೆಳೆಗಾರರ ಹೋರಾಟ ಕೊನೆಗೊಳಿಸಲು ಸರ್ಕಾರದ ಪರವಾಗಿ ಕಾನೂನು ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ