ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.
ಆರ್‌ಟಿನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಗೋವಿಂದ್ ಕಾರಜೋಳ, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
Laxmi News 24×7