Home / ಹುಬ್ಬಳ್ಳಿ / ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ತಾನು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ: ಶಿಸ್ತು ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ತಾನು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ: ಶಿಸ್ತು ಕ್ರಮಕ್ಕೆ ಸಾರ್ವಜನಿಕರ ಆಗ್ರಹ

Spread the love

ಹುಬ್ಬಳ್ಳಿ: ರೈಲಿನಿಂದ ಇಡ್ಲಿ-ವಡೆ ಮಾರಾಟ ಮಾಡುವ ವ್ಯಾಪಾರಿ ತಾನು ಧರಿಸುವ ಶರ್ಟ್ ನಲ್ಲಿ ಆಹಾರವನ್ನು ಮುಚ್ಚಿದ್ದ ವಿಡಿಯೊ ವೈರಲ್ ಆಗಿದ್ದು ರೈಲುಗಳಲ್ಲಿ ಮಾರಾಟ ಮಾಡಿಕೊಂಡು ಬರುವ ಊಟ ತಿಂಡಿಗಳ ಸ್ವಚ್ಛತೆ ಬಗ್ಗೆ ಮತ್ತೆ ಮತ್ತೆ ಪ್ರಯಾಣಿಕರು, ಸಾರ್ವಜನಿಕರು ಪ್ರಶ್ನೆ ಮಾಡುವಂತೆ ಮಾಡಿದೆ.

 

ರೈಲು ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಪ್ರಯಾಣಿಕರಿಗೆ ಮಾರಾಟ ಮಾಡುವ ಆಹಾರ ಬಗ್ಗೆ ವ್ಯಾಪಾರಿಗಳು ಸ್ವಚ್ಛತೆಗೆ ಗಮನ ಹರಿಸಬೇಕೆಂದು ಮತ್ತು ಧರಿಸಿದ್ದ ಶರ್ಟ್ ನಿಂದ ಇಡ್ಲಿ-ವಡೆಯನ್ನು ಮುಚ್ಚಿದ್ದ ವ್ಯಾಪಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂಡು ವಿಡಿಯೊ ಮಾಡಿದವರು ಹಾಗೂ ಈ ವಿಡಿಯೊವನ್ನು ವೀಕ್ಷಿಸಿದವರು ರೈಲ್ವೆ ಇಲಾಖೆಯನ್ನು ಒತ್ತಾಯಿಸುತ್ತಿದ್ದಾರೆ.


Spread the love

About Laxminews 24x7

Check Also

ನೇಹಾ ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

Spread the loveಧಾರವಾಡ : ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆಯ ಆರೋಪಿ ಫಯಾಜ್‌ಗೆ ಶೀಘ್ರ ಕಠಿನ ಶಿಕ್ಷೆ ಕೊಡಿಸಿ ಅವರ ಕುಟುಂಬಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ