Breaking News

ಆಂಧ್ರ ಮಾದರಿಯಲ್ಲಿ ಸದ್ಯವೇ ಕನ್ನಡಿಗರಿಗೂ ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಯಾಗಲಿದೆಯೇ?

Spread the love

ಬೆಂಗಳೂರು: ಆಂಧ್ರ ಮಾದರಿಯಲ್ಲಿ ಸದ್ಯವೇ ಕನ್ನಡಿಗರಿಗೂ ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಯಾಗಲಿದೆಯೇ?

ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಕಾಯ್ದೆ ಜಾರಿಗೆ ತರಲು ಸರಕಾರದ ಮಟ್ಟದಲ್ಲಿ ಪರಿಶೀಲನೆ ನಡೆಯುತ್ತಿದೆ.

 

ರಾಜ್ಯದಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋ ಗಾವಕಾಶ ಕಲ್ಪಿಸಿಕೊಡಲು “ದಿ ಕರ್ನಾಟಕ ಎಂಪ್ಲಾಯ್‌ಮೆಂಟ್‌ ಆಫ್ ನೇಟಿವ್‌ ಕ್ಯಾಂಡಿ ಡೇಟ್‌ ಇನ್‌ ಪ್ರೈವೇಟ್‌ ಸೆಕ್ಟರ್‌ ಆಯಕ್ಟ್-2020′ ಅನುಷ್ಠಾನ ಮಾಡಲು ಪರಿಶೀಲಿಸಲಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹೇಳಿದೆ.

ಇದು ಜಾರಿಗೊಂಡರೆ ಸಾಕಷ್ಟು ಕನ್ನಡಿಗರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ.ಇತ್ತೀಚೆಗೆ ನಡೆದ ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾವವಾದಾಗ ಕಾರ್ಮಿಕ ಇಲಾಖೆ ಲಿಖೀತವಾಗಿ ಇದನ್ನು ತಿಳಿಸಿತ್ತು.


Spread the love

About Laxminews 24x7

Check Also

ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 ಗಂಟೆ ಉಚಿತ ವಿದ್ಯುತ್! ಅರ್ಜಿ ಸಲ್ಲಿಕೆ ಹೇಗೆ?

Spread the love ಪಂಪ್‌ಸೆಟ್ ಅಕ್ರಮ ಸಕ್ರಮ ಯೋಜನೆ: ಕೃಷಿ ಪಂಪ್‌ಸೆಟ್ ಸಕ್ರಮಗೊಳಿಸಲು ಮತ್ತೆ ಅವಕಾಶ: ಹಗಲಿನಲ್ಲೇ ಸಿಗಲಿದೆ 7 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ