Breaking News

ರಾಜ್ಯಕ್ಕೆ ಮೂರನೆಯ ಸ್ಥಾನ ಪಡೆದ ಗೋಕಾಕ ಮಯೂರ ಶಾಲೆಯ ವಿದ್ಯಾರ್ಥಿನಿ, ಶುಭ ಹಾರೈಸಿದ M.L.C. ಲಖನ ಜಾರಕಿಹೊಳಿ ಅವರು

Spread the love

ಗೋಕಾಕ:ವಿಧಾನ ಪರಿಷತ್ ಸದಸ್ಯ ಹಾಗೂ ಮಯೂರ ಶಾಲೆಯ ಅಧ್ಯಕ್ಷ ರಾದ ಲಖನ ಜಾರಕಿಹೊಳಿ ಅವರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಭ ಹಾರೈಕೆ.

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಎಲ್ಲ ಕಡೆ ಸುಮಾರು ಜನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ ಅದೇರೀತಿ ಗೋಕಾಕ ನಗರದ ಮಯೂರ ಶಾಲೆಯ ಮಕ್ಕಳು ಕೂಡ ಉತ್ತಮ ಸಾಧನೆ ಮಾಡಿದ್ದಾರೆ.

ಸಂಜನಾ ಆರ್ ತುಬಚಿ,96.68 ಶೇಕಡಾ ವಾರು ಅಂಕ ಗಳಿಸಿದ್ದು ಮಯೂರ ಶಾಲೆಯ ಕೀರ್ತಿಯನ್ನು ಮೇರಾಗಿಸಿದ್ದರೆ,

ಹಾಗೂ ಇಡೀ ರಾಜ್ಯಕ್ಕೆ ಮೂರನೇ ಸ್ಥಾನ ಈ ಬಾಲಕಿ ಪಡೆದಿದ್ದಾರೆ,

 

ಅದೇರೀತಿ ಬೀಬಿ ಆಯಿಷಾ ಎಂ ಅಂಗಡಿ 621ಅಂಕಗಳನ್ನು ಪಡೆದಿದ್ದು, ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ,
ಅಶ್ವಿನಿ ಆರ್ ಬಡಿಗೇರ್ ಕೂಡ 620 ಅಂಕಗಳನ್ನು ಪಡೆದಿದ್ದು, ಭೂಮಿಕಾ ಕೊಪ್ಪಳ ಕೂಡ 616ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ, ಅಷ್ಟೇ ಅಲ್ಲದೆ 55 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಗಿದ್ದು,

31ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರಣರಾದರು,

ಹಾಗೂ ಕೆಲವೊಂದು ವಿದ್ಯಾರ್ಥಿಗಳು ವಿಷಯಕ್ಕೆ 100ಕ್ಕೆ ನೂರು ಅಂಕಗಳನ್ನು ಕೂಡ ಪಡೆದಿದ್ದಾರೆ
ಇವರೆಲ್ಲರೂ ಮಯೂರ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಈ ಎಲ್ಲ ವಿದ್ಯಾರ್ಥಿಗಳು ಮಯೂರ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದು ಇವರೆಲ್ಲರಿಗೆ ಛೋಟಾ ಸಾಹುಕಾರ ಶುಭ ಹಾರೈಕೆ ಕೋರಿ ನಿಮ್ಮ ಮುಂದಿನ ಭವಿಷ್ಯ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ