Breaking News
Home / Uncategorized / ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ನೀಡುವಂತೆ ಸುಪ್ರೀಂ ಸೂಚನೆ

ಲೈಂಗಿಕ ಕಾರ್ಯಕರ್ತರಿಗೂ ಆಧಾರ್ ನೀಡುವಂತೆ ಸುಪ್ರೀಂ ಸೂಚನೆ

Spread the love

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿದ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ಅವರಿದ್ದ ಪೀಠವು, ಲೈಂಗಿಕ ಕಾರ್ಯಕರ್ತರ ಲಿಂಗದ ಗೌಪ್ಯತೆಯನ್ನು ಉಲ್ಲಂಘಿಸಬಾರದು. ಅವರ ಗುರುತನ್ನು ಬಹಿರಂಗಪಡಿಸಬಾರದು. ಪ್ರತಿಯೊಬ್ಬ ವ್ಯಕ್ತಿಯನ್ನೂ ಗೌರವದಿಂದ ಕಾಣಬೇಕಿರುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದೆ ಎಂದು ಹೇಳಿದೆ.

ಯುಐಡಿಎಐ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್‌ಗಳನ್ನು ನೀಡಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಗೆಜೆಟೆಡ್ ಅನ್ನು ರಾಜ್ಯ ಏಡ್ಸ್‌ ನಿಯಂತ್ರಣದ ಯೋಜನಾ ನಿರ್ದೇಶಕರು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯಲ್ಲಿ (ನ್ಯಾಕೊ) ಸಲ್ಲಿಸಲಿದ್ದಾರೆ ಎಂದು ಹೇಳಿದೆ


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ