Breaking News

ಶಿವಮೊಗ್ಗದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

Spread the love

ಶಿವಮೊಗ್ಗ: ಇಲ್ಲೊಬ್ಬ ಮಹಿಳೆ ಒಂದಲ್ಲ, ಎರಡಲ್ಲ, ಬರೋಬ್ಬರಿ ನಾಲ್ಕು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿದ್ದಾರೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಮಹಿಳೆಯು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ್ದು, ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

 

ಭದ್ರಾವತಿ ತಾಲೂಕಿನ ಕಡಸ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾ ಬಾನು 4 ಮಕ್ಕಳಿಗೆ ಜನ್ಮ ನೀಡಿದ ತಾಯಿ. ಸೋಮವಾರ ಬೆಳಗ್ಗೆ ಅಲ್ಮಾಗೆ ಹೆರಿಗೆಯಾಗಿದ್ದು, 2 ಗಂಡು ಮತ್ತು 2 ಹೆಣ್ಣು ಮಗು ಜನಿಸಿವೆ.


Spread the love

About Laxminews 24x7

Check Also

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Spread the love ಶಿವಮೊಗ್ಗ: ನಗರದ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ