ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ ಹೆಬ್ಬಾಳ್ಕರ್, ನಿಂಬಾಳ್ಕರ್ ಹಾಗೂ ಕೌಜಲಗಿ ಮೊದಲಾದ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಗೈರ

Spread the loveರಾಜ್ಯದಲ್ಲಿ ವಾಯುವ್ಯ ಪದವೀಧರ, ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ ನಗರದ ಖಾಸಗಿ ಹೋಟಲ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಪರಿಷತ್ ಚುನಾವಣೆ ಕುರಿತಂತೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆಯಲ್ಲಿ, ಮಾಜಿ ಸಚಿವ ಎ ಬಿ ಪಾಟೀಲ್, ವೀರಕುಮಾರ್ ಪಾಟೀಲ್ ಭಾಗಿ ಮೊದಲಾದ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಿದ್ದರು. ಈ ವೇಳೆ ಶಾಸಕರಾದ ಲಕ್ಷ್ಮೀ … ಕಾಂಗ್ರೆಸ್ ಪಕ್ಷದ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ ಹೆಬ್ಬಾಳ್ಕರ್, ನಿಂಬಾಳ್ಕರ್ ಹಾಗೂ ಕೌಜಲಗಿ ಮೊದಲಾದ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಗೈರ ಓದಲು ಮುಂದುವರೆಸಿ