Breaking News

ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ

Spread the love

ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿವಿಧ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.

ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಇಂದು ಎಬಿಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ ಬಗ್ಗೆ ವಿವರಿಸಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ