Breaking News

ಕಾಂಗ್ರೆಸ್‌ನಿಂದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ನಾಮಪತ್ರ ಸಲ್ಲಿಕೆ

Spread the love

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್, ಶಾಸಕರಾದ ಎಂ.ಬಿ.ಪಾಟೀಲ, ಆರ್.ವಿ.ದೇಶಪಾಂಡೆ, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಇದ್ದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ