Breaking News

ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್?

Spread the love

ಬೆಂಗಳೂರು: ದಾವೋಸ್‍ನಿಂದ ನಾಳೆ ಬೆಳಗ್ಗೆ ಸಿಎಂ ರಾಜ್ಯಕ್ಕೆ ವಾಪಸ್ ಆಗಲಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸುವ ಸಾಧ್ಯತೆ ಇದೆ.

ದಾವೋಸ್‍ನಿಂದ ಬಂದ ಬಳಿಕ ಆರ್ಥಿಕ ಇಲಾಖೆ, ವಾಣಿಜ್ಯ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸುವ ಸಾಧ್ಯತೆ ಇದ್ದು, ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆಯ ಕುರಿತು ನಿರ್ಧಾರವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್ ಬರುವ ನಿರೀಕ್ಷೆಯಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ