Breaking News

ಎಸ್ ಸಿ-ಎಸ್ ಟಿ ಬಿಪಿಲ್ ಕುಟುಂಬಗಳಿಗೆ ಉಚಿತ ವಿದ್ಯುತ್: ರಾಜ್ಯ ಸರ್ಕಾರದ ಆದೇಶ

Spread the love

ಬೆಂಗಳೂರು: ಎಸ್​ಸಿ-ಎಸ್​ಟಿ ಬಡ ಕುಟುಂಬಗಳಿಗೆ 75 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡುವ ಯೋಜನೆಗೆ ಬೆಂಗಳೂರಿನಲ್ಲಿ ಸಿಎಂ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯ ಆಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಬಾಬು ಜಗಜೀವನ್‌ 115ನೇ ಜಯಂತಿ ಅಂಗವಾಗಿ ಈ ಹಿಂದೆ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಯಡಿ ಈ ಹಿಂದೆ ನೀಡಲಾಗುತ್ತಿದ್ದ 40 ಯೂನಿಟ್‌ ಉಚಿತ ವಿದ್ಯುತ್‌ ಯೋಜನೆಯನ್ನು 75 ಯೂನಿಟ್​​​​​ಗೆ ಹೆಚ್ಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲಾಗಿದ್ದು, ಬಿಪಿಎಲ್ ಕುಟುಂಬಗಳಿಗೆ ಮಾತ್ರ ಅನ್ವಯ ಇದು ಅನ್ವಯವಾಗಲಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ