Breaking News

ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಅನೇಕ ಗಣ್ಯರು ಅಂತಿಮ ನಮನ

Spread the love

ಬೆಳಗಾವಿ: ಸಿಯಾಚಿನ್ ಗ್ಲೇಷಿಯರ್‌ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಹುತಾತ್ಮರಾದ ಮರಾಠ ಲಘು ಪದಾತಿದಳದ ಯೋಧ ಕೊಲ್ಲಾಪುರ ಜಿಲ್ಲೆಯ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಅನೇಕ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬರಮಾಡಿಕೊಂಡು ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಅಂತಿಮ ನಮನ ಸಲ್ಲಿಸಿದ ಬಳಿಕ ಯೋಧನ ಪಾರ್ಥಿವ ಶರೀರವನ್ನು ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆ ಗಡಹಿಂಗ್ಲಜ್ ತಾಲೂಕಿನ ಬಸರಗಿ ಬಿ.ಕೆ. ಗ್ರಾಮಕ್ಕೆ ರಸ್ತೆ ಮೂಲಕ ಕಳಿಸಿಕೊಡಲಾಯಿತು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ