Breaking News

ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 319ನೇ ರ್‍ಯಾಂಕ್

Spread the love

ಬೆಳಗಾವಿ: ಜಿಲ್ಲೆಯ ‌ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 319ನೇ ರ್‍ಯಾಂಕ್ ಗಳಿಸಿದ್ದಾರೆ.

2019ನೇ ಸಾಲಿನ ಪರೀಕ್ಷೆಯಲ್ಲಿ ಅವರು 663ನೇ ರ್‍ಯಾಂಕ್ ಗಳಿಸಿದ್ದರು. ಭಾರತೀಯ ಅಂಚೆ ಸೇವಾ ಇಲಾಖೆಯಲ್ಲಿ ದೆಹಲಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಈ ನಡುವೆಯೂ ಪ್ರಯತ್ನ ಮುಂದುವರಿಸಿ ಫಲಿತಾಂಶ ಸುಧಾರಿಸಿಕೊಂಡಿದ್ದಾರೆ. ಹೋದ ಬಾರಿ ಐದನೇ ಸಲ ಪರೀಕ್ಷೆ ಬರೆದಿದ್ದರು. 6ನೇ ಬಾರಿಗೆ ಹೆಚ್ಚಿನ ಸಾಧನೆ ತೋರಿದ್ದಾರೆ. ಐಎಎಸ್ ಅಥವಾ ಐಪಿಎಸ್ ನಿರೀಕ್ಷೆಯಲ್ಲಿದ್ದಾರೆ.


Spread the love

About Laxminews 24x7

Check Also

ಮಹೇಶ್ವರಿ ಅಂಧ ಮಕ್ಕಳ ಶಾಲೆ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

Spread the loveಬೆಳಗಾವಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ವತಿಯಿಂದ,ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ