Breaking News

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ರೈತ ಶಕ್ತಿ ಯೋಜನೆಯಡಿ 1250 ರೂ. ಡೀಸೆಲ್ ಸಹಾಯಧನ

Spread the love

ರಾಯಚೂರು: 2022-23ನೇ ಸಾಲಿನ ರೈತ ಶಕ್ತಿ ಯೋಜನೆಯಡಿ ಕರ್ನಾಟಕ ಸರ್ಕಾರ ಕೃಷಿ ಉತ್ಪಾದಕತೆ ಹೆಚ್ಚಿಸಿ, ಇಂಧನ ಕಡಿಮೆ ಮಾಡುವ ದೃಷ್ಠಿಯಿಂದ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಟ 5 ಎಕರೆಗೆ 1250 ರೂ.ಗಳ ನೇರ ನಗದು ಮೂಲಕ ಡೀಸೆಲ್ ಸಹಾಯಧನ ನೀಡಲಾಗುತ್ತದೆ.

 

ಇಲ್ಲಿಯ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ರೈತ ಶಕ್ತಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲಿದ್ದು, ಈ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಲು ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ ಮತ್ತು ಪಶು ಸಂಗೋಪನಾ ಇಲಾಖೆಗಳನ್ನು ಸಂಪರ್ಕಿಸಿ ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ