Breaking News

ಬೇನಾಮಿ ವಹಿವಾಟು: ಡಿ.ಕೆ ಶಿವಕುಮಾರ್ ದೆಹಲಿ ಕೋರ್ಟ್‌ನಿಂದ ಸಮನ್ಸ್ ಜಾರಿ

Spread the love

ಬೆಂಗಳೂರು, ಮೇ 31: ಡಿ.ಕೆ. ಶಿವಕುಮಾರ್ ವಿರುದ್ಧ 8.5 ಕೋಟಿ ರೂ. ಬೇನಾಮಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ( ಇಡಿ ) ದಾಖಲಿಸಿರುವ ಪ್ರಕರಣದ ವಿಚಾರಣೆ ಆರಂಭವಾಗಿದೆ. ಜಾರಿ ನಿರ್ದೇಶನಾಲಯ ದೋಷಾರೋಪ ಪಟ್ಟಿ ಸಲ್ಲಿಸಿದ ಬೆನ್ನಲ್ಲೇ ದೆಹಲಿಯ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಡಿ.ಕೆ.

ಶಿವಕುಮಾರ್ ಮತ್ತು ಐವರಿಗೆ ಸಮನ್ಸ್ ಜಾರಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ. ಜು. 1 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

 


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ