Breaking News

ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ

Spread the love

ಬೆಳಗಾವಿ: ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಇತ್ತೀಚೆಗೆ ಭಾರೀ ಚರ್ಚೆಯಾಗುತ್ತಿದೆ. ಈ ಹಿನ್ನೆಲೆ ಕನ್ನಡದ ಹಲವು ಸಾಹಿತಿಗಳು, ಕವಿಗಳು ತಮ್ಮ ವಿಷಯಗಳನ್ನು ಪಠ್ಯದಿಂದ ತೆಗೆದು ಹಾಕುವಂತೆ  ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದಾರೆ. ಈಗ ಬೆಳಗಾವಿ ಕವಿ, ಲೇಖಕ ಹಾಗೂ ಹಿರಿಯ ಪತ್ರಕರ್ತ ಡಾ.ಸರಜೂ ಕಾಟ್ಕರ್ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದಾರೆ.

9ನೇ ತರಗತಿ ಕನ್ನಡ ತೃತೀಯ ಭಾಷಾ ವಿಷಯದ ಪುಸ್ತಕದಲ್ಲಿ ಅಳವಡಿಸಲಾಗಿರುವ ‘ಶಬ್ದಗಳು’ ಕವಿತೆಗೆ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವುದಾಗಿ ಸರಜೂ ಕಾಟ್ಕರ್ ಅವರು ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆಯುವ ಮೂಲಕ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ?
ಈಗಿನ ಪಠ್ಯ ಪುಸ್ತಕ ಪುನರ್ ರಚನಾ ಸಮಿತಿ ಮತ್ತು ಅದರ ನಿಲುವುಗಳ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ವಿದ್ಯಾರ್ಥಿಗಳಲ್ಲಿ, ಶೈಕ್ಷಣಿಕ ಕ್ಷೇತ್ರದಲ್ಲಿ ಪಾಲಕರಲ್ಲಿ ಹಾಗೂ ಇಡೀ ಜನ ಸಮೂಹದಲ್ಲಿ ಒಂದು ರೀತಿಯ ಗೊಂದಲಕ್ಕೆ ಕಾರಣವಾಗಿದೆ. 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ