Breaking News

ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್

Spread the love

ಬೆಳಗಾವಿ: ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ ‘ಶಾವಿಗೆ’ ಒಣಗಿಸಿದ್ದ ಪ್ರಕರಣದ ವಿಚಾರವಾಗಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ.

ಸುವರ್ಣಸೌಧದ ಸ್ವಚ್ಛತಾ ಕಾರ್ಯ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ನೋಟಿಸ್ ನೀಡಲಾಗಿದೆ. ಗುತ್ತಿಗೆದಾರರು ಕೊಂಡಸಕೊಪ್ಪ ಗ್ರಾಮದ ಕಾರ್ಮಿಕ ಮಹಿಳೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಸಮಜಾಯಿಷಿ, ಘಟನೆ ಮರುಕಳಿಸಿದಂತೆ ಎಲ್ಲಾ ಗುತ್ತಿಗೆದಾರರಿಗೆ ಲೋಕೋಪಯೋಗಿ ಇಲಾಖೆ ನೋಟಿಸ್ ನೀಡಿದೆ.

 


Spread the love

About Laxminews 24x7

Check Also

ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ – `Railone App’ ಬಿಡುಗಡೆ

Spread the loveನವದೆಹಲಿ: ಭಾರತೀಯ ರೈಲ್ವೆಯು ತನ್ನ ಅಧಿಕೃತ `ಆಲ್-ಇನ್-ಒನ್’ ಸೂಪರ್ ಆ್ಯಪ್ ಆದ `ರೈಲ್‌ಒನ್’ ಅನ್ನು ಬಿಡುಗಡೆ ಮಾಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ