Breaking News

ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ

Spread the love

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ. 

31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ ಮುಕ್ತಾಯವಾಗಿದೆ. 


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ