Breaking News
Home / ರಾಜಕೀಯ / ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ

ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹ

Spread the love

ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ. 

31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ ಮುಕ್ತಾಯವಾಗಿದೆ. 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ