Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Spread the love

ಚಿಕ್ಕೋಡಿ: ತಾಯಿಯೊಬ್ಬರು ಎಂಟು ವರ್ಷಗಳ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ.

ಸವೀತಾ ಮದಗೋಂಡ ಬೆಳಗಲಿ (24) ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ