Breaking News

ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

Spread the love

ಗೋಕಾಕ್: ರಸ್ತೆ ಬದಿ ನಡೆದು ಹೋಗುತ್ತಿದ್ದವನನ್ನು ಕಲ್ಲಿನಿಂದ ಹೊಡೆದು ಹತ್ಯೆ ಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ.

 

ಹುಕ್ಕೇರಿಯ ದುಂಡಯ್ಯಾ ನಂದಿಕೊಳ್ಳಮಠ (50) ಕೊಲೆಯಾದ ವ್ಯಕ್ತಿ. ಇಂದು ಬೆಳ್ಳಂ ಬೆಳಿಗ್ಗೆ ಈ ಕೊಲೆ ನಡೆದಿದ್ದು, ನಡೆದು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಸಾಯಿಸಿದ್ದಾರೆ.

 

ಕೊಣ್ಣೂರ ಉಪ ಪೊಲೀಸ್ ಹಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಜನ್ಮದಿನ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ, ಮೃಣಾಲ್

Spread the loveಬೆಳಗಾವಿ : ಶನಿವಾರ ಬೆನಕನಹಳ್ಳಿಯ ಗಾರ್ಡನ್ ಕೋರ್ಟ್ ಮುಂಬಾಗದಲ್ಲಿ ಹಿರಿಯ ನಾಗರಿಕರೊಂದಿಗೆ ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ