Breaking News

ಅಂಬೇಡ್ಕರ್ ಅವರ ಸ್ಮಾರಕಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ

Spread the love

ಹುಬ್ಬಳ್ಳಿಯ ಸಿದ್ಧಾರ್ಥ ಕಾಲೋನಿಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮಾರಕಭವನ ನಿರ್ಮಾಣ ಮಾಡುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು.

ನಗರದ ಅಂಬೇಡ್ಕರ್ ಸರ್ಕಲ್ ನಿಂದ ಆರಂಭಗೊಂಡ ಪ್ರತಿಭಟನೆಯ ರ್ಯಾಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯವರೆಗೆ ನಡೆಸಲಾಯಿತು. ಬಳಿಕ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಕೂಡಲೇ ಸ್ಮಾರಕ ಭವನ‌ ನಿರ್ಮಾಣ ಮಾಡುವಂತೆ ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ