Breaking News

ಬಡ ಕುಟುಂಬದ ಹೆಣ್ಣು ಹೆತ್ತವರ ಕಷ್ಟಕ್ಕೆ ನೆರವಾಗುವ ಪ್ರಯತ್ನ.: ಸತೀಶ್ ಜಾರಕಿಹೊಳಿ ಆಪ್ತ ಪಂಚನ ಗೌಡ ದ್ಯಾಮಣ್ಣವರ

Spread the love

ಬಡ ಕುಟುಂಬದ ಹೆಣ್ಣು ಹೆತ್ತವರ ಕಷ್ಟಕ್ಕೆ ನೆರವಾಗುವ ಪ್ರಯತ್ನ.

ನನ್ನ ಕ್ಷೇತ್ರದಲ್ಲಿ ಬಡ ಕುಟುಂಬದ ತಂದೆ ತಾಯಂದಿರಿಗೆ ಅವರ ಹೆಣ್ಣು ಮಕ್ಕಳ ಮದುವೆ ಹೊರೆ ತಪ್ಪಿಸಲು ನಾವು ಮಾಡುತ್ತಿರುವ ಸಹಾಯ ಕಾರ್ಯ ದಿನೇ ದಿನೇ ಹೆಚ್ಚುತ್ತಲೇ ಇದೆ.

ಅದರಂತೆಯೇ ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ರೇಬಣ್ಣವರ ಕುಟುಂಬದ ಸುಪುತ್ರಿಯ ಮದುವೆಗೆ ಅನುಕೂಲವಾಗುವಂತೆ ಟ್ರೆಜರಿ, ಖಾಟ್, ಅಡುಗೆ ಪಾತ್ರೆಗಳು ಹಾಗೂ ಇನ್ನಿತರ ಅವಶ್ಯಕ ವಸ್ತುಗಳನ್ನು ನೀಡಿದೆ.

ಈ ಸಂದರ್ಭದಲ್ಲಿ ರೇಬಣ್ಣವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ