Breaking News

ಬೆಳಗಾವಿ ನಗರದ ಸಂಕಮ್ ಹೋಟೆಲ್‌ನಲ್ಲಿ ನಡೆದ ಪದಾಧಿಕಾರಿಗಳ ಸಭೆ

Spread the love

ವಾಯವ್ಯ ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣಾ ಹಿನ್ನಲೆಯಲ್ಲಿ ಇಂದು ಬೆಳಗಾವಿ ನಗರದ ಸಂಕಮ್ ಹೋಟೆಲ್‌ನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಎನ್.ರವಿಕುಮಾರ್, ರಾಜ್ಯ ಸಭಾ ಸದಸ್ಯರಾದ ಶ್ರೀ ಈರಣ್ಣಾ ಕಡಾಡಿ, ಶಾಸಕರಾದ ಶ್ರೀ ಅನೀಲ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕಮಟಗಿಮಠ, ನಮ್ಮ ಪಕ್ಷದ ಅಭ್ಯಥಿ೯ ಶ್ರೀ ಹಣಮಂತ ನಿರಾಣಿ, ಶ್ರೀ ಅಶ್ವಥನಾರಾಯಣ, ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ