Breaking News

ಎರಡನೇ ದಿನದ ಕಾಂಗ್ರೆಸ್ ಸಂಕಲ್ಪ ಶಿಬಿರದಲ್ಲಿ ಸತೀಶ್ ಜಾರಕಿಹೊಳಿ ಭಾಗಿ

Spread the love

ಬೆಂಗಳೂರು:   ದಿನಾಂಕ 03-06-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು ನಗರದ ಹೊರವಲಯದ ಖಾಸಗಿ ಹೋಟೆಲ್‌ ನಲ್ಲಿ ಎರಡನೇ ದಿನ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ನವ ಸಂಕಲ್ಪ ಶಿಬಿರದಲ್ಲಿ ಭಾಗವಹಿಸಿದ.

ನಂತರ ಉಪಹಾರ ಸಮಯದಲ್ಲಿ ಉಪಹಾರ ಸೆವಿಸುತ್ತಿರು ಸಂದರ್ಭ ಈ ಸಂದರ್ಭದಲ್ಲಿ ಅವರ ಆಪ್ತರು ಹಾಗೂ ಕೆಪಿಸಿಸಿ ಸಂಯೋಜಕರಾದ ಶ್ರೀ ಪ್ರಕಾಶ ಹಾದಿಮನಿಯವರು ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಇದ್ದರು


Spread the love

About Laxminews 24x7

Check Also

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Spread the loveಬೆಂಗಳೂರು: ಮೆಡಿಕಲ್ ಸೀಟು ಹಂಚಿಕೆಯಲ್ಲಿ ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ ಅಂತ ವೈದ್ಯಕೀಯ ಶಿಕ್ಷಣ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ