ಇಂದು ಬೆಳಗಾವಿ ಧರ್ಮನಾಥ ಭವನದಲ್ಲಿ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಚುನಾವಣೆ ಅಂಗವಾಗಿ ನಡೆದ ಘಟನಾಯಕರ ಸಭೆಯಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣಕುಮಾರಜಿ , ಶ್ರೀ ಅಶ್ವಥ್ ಕುಮಾರ, ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷರಾದ ಶ್ರೀ ಸಂಜಯ ಪಾಟೀಲ,
ಶಾಸಕರಾದ ಶ್ರೀ ಅಭಯ ಪಾಟೀಲ, ಸಂಸದೆ ಶ್ರೀಮತಿ ಮಂಗಲಾ ಅಂಗಡಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೇಶವ ಪ್ರಸಾದ್ ಹಾಗೂ ಎಲ್ಲ ಜಿಲ್ಲೆಯ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7