Breaking News

ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ’: H.D.K.

Spread the love

ಬೆಳಗಾವಿ: ‘ಉಂಡ ಮನೆಗೆ ಹೇಗೆ ದ್ರೋಹ ಬಗೆಯಬೇಕು ಎಂಬುದನ್ನು ಅವರನ್ನು ನೋಡಿ ಕಲಿಯಬೇಕು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

 

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನನಗೊಬ್ಬನಿಗೇ ಅಲ್ಲ. ಬಹಳ ಜನರಿಗೆ ಅನುಭವವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರಂಥ ಮಹಾನ್ ನಾಯಕರನ್ನು ಬದಿಗಿಟ್ಟು ಕಾಂಗ್ರೆಸ್‌ ಸಿದ್ದರಾಮಯ್ಯ ಅವರಿಗೆ ನಾಯಕತ್ವ ನೀಡಿತು. ಐದು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ ಸಿದ್ದರಾಮಯ್ಯ, ಆ ಪಕ್ಷವನ್ನು ‌ಮುಗಿಸಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ’ ಎಂದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ