Breaking News

ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ

Spread the love

ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು.

ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು.

ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು.

ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್‌ ಆನ್‌ ಮಾಡಿ ಸಂಚರಿಸಿದರು.


Spread the love

About Laxminews 24x7

Check Also

ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ಆಯೋಜಕರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ: ಸಚಿವ ಜಿ.ಪರಮೇಶ್ವರ್

Spread the loveಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಆಯೋಜನೆ ಮಾಡಿದವರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ ಎಂದು ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ