Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ

ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ

Spread the love

ಬೆಳಗಾವಿ: ಜೆಲ್ಲೆಯ ಸವದತ್ತಿ, ಬೈಲಹೊಂಗಲ, ಯರಗಟ್ಟಿ ತಾಲ್ಲೂಕಿನ ಬಹುಪಾಲು ಹಳ್ಳಿಗಳಲ್ಲಿ ಭಾನುವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು.

ಮಧ್ಯಾಹ್ನ 3.30ರ ಸುಮಾರಿಗೆ ಆರಂಭವಾದ ಮಳೆ, ಒಂದು ತಾಸಿಗೂ ಹೆಚ್ಚು ಸಮಯ ನಿರಂತರವಾಗಿ ಸುರಿಯಿತು.

ಯರಗಟ್ಟಿಯಿಂದ ಬೈಲಹೊಂಗಲ ತಾಲ್ಲೂಕಿನ ನೇಸರಗಿವರೆಗೆ ಬಿರುಗಾಳಿ, ಗುಡುಗಿನ ಸದ್ದು ಜೋರಾಗಿತ್ತು.

ಮಳೆಯ ಆರ್ಭಟದಿಂದಾಗಿ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯ ಮೇಲೆ ವಾಹನ ಸವಾರರು ವಾಹನಗಳ ಹೆಡ್‌ಲೈಟ್‌ ಆನ್‌ ಮಾಡಿ ಸಂಚರಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ