Breaking News

ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳ ನಿಗದಿ

Spread the love

ಬೆಳಗಾವಿ: ವಾಯವ್ಯ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಚುನಾವಣೆಗೆ ಜಿಲ್ಲೆಯ 95 ಮತಗಟ್ಟೆಗಳನ್ನು ನಿಗದಿ ಮಾಡಲಾಗಿದೆ.

 

ಗುರುತಿಸಿದ ಮತಗಟ್ಟೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ ಕಚೇರಿ, ಎಲ್ಲ ತಹಶೀಲ್ದಾರರ ಕಚೇರಿ, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಶಿಕ್ಷಣ ಇಲಾಖೆಯ ಕಚೇರಿಗಳ ಸೂಚನೆ ಫಲಕದಲ್ಲಿಯೂ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ