Breaking News

ರಾಯಚೂರು ಅಬಕಾರಿ ಪೊಲೀಸರ ದಾಳಿ – 2.77 ಲಕ್ಷ ಮೌಲ್ಯದ ಮದ್ಯ ಜಪ್ತಿ

Spread the love

ರಾಯಚೂರು: ಅಕ್ರಮವಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಸಾಗಣೆ ಮಾಡುತ್ತಿದ್ದ ಆರೋಪಿಯನ್ನ ಅಬಕಾರಿ ಪೊಲೀಸರು ರೆಡ್‍ಹ್ಯಾಂಡ್ ಆಗಿ ಹಿಡಿದಿದ್ದಾರೆ.

ರಾಯಚೂರು ತಾಲೂಕಿನ ಚಿಕ್ಕಮಂಚಾಲಿ ಬಳಿ ಮದ್ಯ ಸಾಗಾಟ ಮಾಡುತ್ತಿದ್ದ ಆಟೋ ಜಪ್ತಿ ಮಾಡಿದ್ದಾರೆ. ತಲಮಾರಿ ಗ್ರಾಮದ ಖಾಜಾ ಹುಸೇನ್ ಎಂಬಾತ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಿದ್ದ. ದಾಳಿ ವೇಳೆ ಅಬಕಾರಿ ಪೊಲೀಸರು 2,41,920 ಲೀಟರ್ ಮದ್ಯ ಮತ್ತು 78 ಸಾವಿರ ಲೀಟರ್ ಬಿಯರ್ ಜಪ್ತಿಮಾಡಿದ್ದಾರೆ.

ಸುಮಾರು 2,77,996 ರೂ.ಮೌಲ್ಯದ ಮದ್ಯ ಜಪ್ತಿಯಾಗಿದೆ. ದಾಳಿ ಹಿನ್ನೆಲೆ ರಾಯಚೂರು ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Spread the loveರಾಯಚೂರು: ತುಂಗಭದ್ರಾ ನದಿಗೆ  ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ  ಕೊಸಗಿ ಮಂಡಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ