Breaking News

ಜೊಮ್ಯಾಟೊ ಆರ್ಡರ್​ನಲ್ಲಿ ಚಿಕನ್ ಜತೆ ಮಿಕ್ಸರ್ಬ್ಲೇಡ್​

Spread the love

ಹುಬ್ಬಳ್ಳಿ: ಜೊಮ್ಯಾಟೊ ಆರ್ಡರ್​ನಲ್ಲಿ ಚಿಕನ್ ಜತೆ ಮಿಕ್ಸರ್ಬ್ಲೇಡ್​ ಬಂದಂತಹ ಘಟನೆ ನಗರದಲ್ಲಿ ನಡೆದಿದೆ.

ಗ್ರಾಹಕ ಎಚ್ಚೆತ್ತಕೊಂಡಿದ್ದು, ಭಾರೀ ಅಪಾಯ ತಪ್ಪಿದೆ. ಮಲ್ಲಿಕಾರ್ಜುನ ಎಂಬುವವರು ಜೊಮ್ಯಾಟೊ ಆಯಪ್ ಮೂಲಕ ವಿದ್ಯಾನಗರದ ಪಂಜುರ್ಲಿ ಹೋಟೆಲ್​ನಿಂದ ಚಿಕನ್ ಸುಕ್ಕಾ ಆರ್ಡರ್ ಮಾಡಿದ್ದರು. ಊಟ ಮಾಡುವಾಗ ಚಿಕನ್ ಫಿಸ್​ನಲ್ಲಿ ಮಿಕ್ಸರ್ ಬ್ಲೇಡ್ ಕಾಣಿಸಿಕೊಂಡಿದೆ. ಈ ಬಗ್ಗೆ ಜೂಮಾಟೋ ಆಯಪ್ ಮತ್ತು ಹೋಟೆಲ್​ನವರಿಗೆ ವಿಚಾರಿಸಿದರೆ ಹಾರಿಕೆ ಉತ್ತರ ನೀಡಿದ್ದಾರೆ.

ಊಟ ಮಾಡುವಾಗ ಚಿಕನ್ ಫಿಸ್​ನಲ್ಲಿ ಮಿಕ್ಸರ್ ಬ್ಲೆಡ್ ಕಾಣಿಸಿಕೊಂಡಿದೆ. ಈ ಬಗ್ಗೆ ಜೂಮಾಟೋ ಆಯಪ್ ಮತ್ತು ಹೋಟೆಲ್​ನವರಿಗೆ ವಿಚಾರಿಸಿದರೆ ಹಾರಿಕೆ ಉತ್ತರ ನೀಡಿದ್ದಾರೆ.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ