Breaking News

ಸಿಂದಗಿ ತಾಲೂಕಿನಲ್ಲಿ ಡಬಲ್ ಮರ್ಡರ್ – ಕೌಟುಂಬಿಕ ಕಲಹ ಹಿನ್ನೆಲೆ ಅಕ್ಕ- ತಮ್ಮನ ಬರ್ಬರ ಕೊಲೆ

Spread the love

ಸಿಂದಗಿ(ವಿಜಯಪುರ): ಅಕ್ಕ ಹಾಗೂ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.

ಸದ್ಯ ನಾನಾಗೌಡ ಯರಗಲ್ಲ ಹಾಗೂ ರಾಜಶ್ರೀ ಯರಗಲ್ಲ ಕೊಲೆಯಾದವರಾಗಿದ್ದು,ಶಂಕರಲಿಂಗ ಬಿರಾದಾರ ಹತ್ಯೆಗೈದಿರುವ ಆರೋಪಿ ಎಂದು ತಿಳಿದು ಬಂದಿದೆ.

 

ಅಂದ ಹಾಗೇ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಕ್ಕನ ಗಂಡ ಶಂಕರಲಿಂಗ ಬಿರಾದಾರ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಯಶವಂತರಾಯಗೌಡ ಪಾಟೀಲ

Spread the loveಇಂಡಿ: ‘ಬಿಸಿಲು ಹೆಚ್ಚಾಗುತ್ತಿದೆ. ಬೇಸಿಗೆ ಆರಂಭಗೊಂಡಿದ್ದು ಪಟ್ಟಣವೂ ಸೇರಿದಂತೆ ಹಳ್ಳಿಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ