Breaking News

ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ

Spread the love

ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ ಈ ರೀತಿ ಹೇಳಿದ್ದಾರೆ.

ಇಸ್ಲಾಂ ಎನ್ನುವಂತದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿಯಲ್ಲ, ಸಭ್ಯತೆಯಲ್ಲ, ಸಂಸ್ಕಾರವಲ್ಲ, ಮಾನವೀಯತೆಯೂ ಅಲ್ಲ. ಅದೊಂದು ಕ್ರೌರ್ಯ, ಅಮಾನುಷತೆ, ಅತ್ಯಾಚಾರ, ಲೂಟಿಕೋರರ ತಂಡ. ಅದೊಂದು ಕಾಮುಕರ ಗ್ಯಾಂಗ್. ಈ ರೀತಿಯಾಗಿ ಇಸ್ಲಾಂನ್ನು ಅರ್ಥೈಸಿಕೊಳ್ಳಬಹುದು ಅನ್ನಿಸುತ್ತದೆ ಎಂದಿದ್ದಾರೆ


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ