ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಶಿಕಾಂತ ಮುನ್ಯಾಳ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅವರ ಜಾಗಕ್ಕೆ ಡಾ.ಮಹೇಶ ಕೋಣಿ ಅವರನ್ನು ನಿಯೋಜಿಸಲಾಗಿದೆ.
ಕೋಣಿ ಗೋಕಾಕದಲ್ಲಿ ಹಿರಿಯ ತಜ್ಞ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುನ್ಯಾಳ ಅವರಿಗೆ ಯಾವುದೇ ಜಾಗ ತೋರಿಸಲಾಗಿಲ್ಲ.
Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …