Breaking News

ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ʼಪಬ್ಲಿಕ್‌ ಟಿವಿʼ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ. ಪಬ್ಲಿಕ್‌ ಟಿವಿ ವರದಿಯನ್ನಾಧಿರಿಸಿ ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ ಮೆಡಿಕಲ್ ಅಧಿಕಾರಿ ಎ.ಜಿ.ಬಿರಾದಾರ ವಿರುದ್ಧ ಪ್ರಕರಣ ದಾಖಲಾಗಿದೆ.

Spread the love

ವಿಜಯಪುರ: ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆಯಾದ ಮಹಿಳೆಯರಿಗೆ ಹಾಕಲಾಗಿದ್ದ ಹೊಲಿಗೆ ಬಿಚ್ಚಿ ಸಮಸ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯನ್ನಾಧರಿಸಿ ವೈದ್ಯಾಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಇಲಾಖೆ ಕ್ರಮ ಕೈಗೊಂಡಿದೆ.

 ಕ್ರಮ ಕೈಗೊಂಡಿರುವ ಉಪಲೋಕಾಯುಕ್ತ ಬಿ.ಎಸ್.ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 U/s 7(2) & 9(3)(a) ನೇದರಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿ ರಾಜಕುಮಾರ ಯರಗಲ್, ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಸಂಗಣ್ಣ ಲಕ್ಕಣ್ಣವರ, ಜಿಲ್ಲಾಸ್ಪತ್ರೆ ರೆಸಿಡೆಂಟ್ ಮೆಡಿಕಲ್ ಅಧಿಕಾರಿ ಎ.ಜಿ.ಬಿರಾದಾರ ವಿರುದ್ಧ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ