Breaking News

ಗೋಗಟೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ ಒನ್-22 ಮಲ್ಟಿವರ್ಸ ಆಫ ಮೆಮರೀಸ್ ಕಾರ್ಯಕ್ರಮ

Spread the love

ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ಗೋಗಟೆ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸಾಂಸ್ಕೃತಿಕ ಉತ್ಸವ ಒನ್-22 ಮಲ್ಟಿವರ್ಸ ಆಫ ಮೆಮರೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬುಧವಾರ ಮತ್ತು ಗುರುವಾರ ಎರಡು ದಿನಗಳ ಕಾಲ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಸಾಂಸ್ಕೃತಿಕ ಉತ್ಸವವು ಜಿಐಟಿ ವಿದ್ಯಾರ್ಥಿಗಳಲ್ಲಿರುವ ಬಹುಮುಖ ಪ್ರತಿಭೆಗೆ ಒಂದು ಶ್ರೇಷ್ಠ ವೇದಿಕೆಯಾಗಿದೆ. ಈ ಎರಡು ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ನೃತ್ಯ, ಸಾಹಿತ್ಯಿಕ ಕಾರ್ಯಕ್ರಮಗಳು, ಹಾಡುಗಾರಿಕೆ, ಲಲಿತಕಲೆಗಳು, ನಾಟಕಗಳು, ಛಾಯಾಗ್ರಹಣ, ಫ್ಯಾಷನ್ ಶೋ, ರಸಪ್ರಶ್ನೆ, ಸ್ಟಾಂಡ್ ಅಪ್ ಕಾಮಿಡಿ ಮತ್ತು ಸಂಗೀತ ಕಾರ್ಯಕ್ರಮದಂತಹ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಈ ಮೆಗಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಿಐಟಿಯ ವಿದ್ಯಾರ್ಥಿಗಳು ಲೈವನಲ್ಲಿ ವಿವಿಧ ಸ್ಟೇಜ್ ಶೋಗಳಲ್ಲಿ ಪ್ರದರ್ಶನ ನೀಡಿ ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲಿದ್ದಾರೆ.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ