ಚಿತ್ರದುರ್ಗ: ದೇಶದಲ್ಲಿ ಈಗಾಗಲೇ ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಬೇರೆ ವಿಚಾರಗಳಿಲ್ಲ.
ಅವರಿಗೆ ವಿರೋಧ ಪಕ್ಷವಾಗುವ ಅರ್ಹತೆಗಳೂ ಇಲ್ಲ. ಟೀಕೆಗಳು ಆರೋಗ್ಯಪೂರ್ಣವಾಗಿರಬೇಕು ಎಂದು ಚಡ್ಡಿ ಸುಡುವ ಅಭಿಯಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
Laxmi News 24×7