Breaking News

ದೇಶದಲ್ಲಿ ಈಗಾಗಲೇ ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ : ಆರಗ ಜ್ಞಾನೇಂದ್ರ

Spread the love

ಚಿತ್ರದುರ್ಗ: ದೇಶದಲ್ಲಿ ಈಗಾಗಲೇ ಕಾಂಗ್ರೆಸ್‌ನವರ ಚಡ್ಡಿ ಬಿಚ್ಚಿ ಕಳಿಸಿದ್ದಾರೆ. ಮುಂದೆ ಕರ್ನಾಟಕದಲ್ಲಿ ಇರುವ ಲಂಗೋಟಿಯನ್ನು ಬಿಚ್ಚಿ ಕಳುಹಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಬೇರೆ ವಿಚಾರಗಳಿಲ್ಲ.

ಅವರಿಗೆ ವಿರೋಧ ಪಕ್ಷವಾಗುವ ಅರ್ಹತೆಗಳೂ ಇಲ್ಲ. ಟೀಕೆಗಳು ಆರೋಗ್ಯಪೂರ್ಣವಾಗಿರಬೇಕು ಎಂದು ಚಡ್ಡಿ ಸುಡುವ ಅಭಿಯಾನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

 

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ