Breaking News

PSI ನೇಮಕಾತಿಅಕ್ರಮ – ಫಸ್ಟ್‌ ರ‍್ಯಾಂಕ್‌ ಅಭ್ಯರ್ಥಿ ಅರೆಸ್ಟ್

Spread the love

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಲೆಕ್ಷನ್ ಲಿಸ್ಟ್‌ನಲ್ಲಿ ಫಸ್ಟ್ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಪಿಎಸ್‌ಐ ನೇಮಕಾತಿ ಪರೀಕ್ಷೆಯ ಆಯ್ಕೆ ಪಟ್ಟಿಯಲ್ಲಿ ಫಸ್ಟ್‌ ರ‍್ಯಾಂಕ್‌ ಬಂದಿದ್ದ ಮಾಗಡಿ ತಾಲ್ಲೂಕಿನ ನಿವಾಸಿ ಜೆ.ಕುಶಾಲ್‌ಕುಮಾರ್ ನನ್ನು ಪೊಲೀಸರು ಬಂಧಿಸಿದ್ದು, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದಾರೆ.

ಬಂಧಿತ ಆರೋಪಿ ಪ್ರಮುಖ ರಾಜಕಾರಣಿಯೊಬ್ಬರ ಮಗ ಎನ್ನಲಾಗಿದೆ. ಈತ 200 ಅಂಕಗಳಿಗೆ 168 ಅಂಕ ಪಡೆಯುವ ಮೂಲಕ 545 ಅಭ್ಯರ್ಥಿಗಳ ಆಯ್ಕೆಯಪಟ್ಟಿಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ. ಈತ ಪ್ರಮುಖ ಆರೋಪಿ ದರ್ಶನ್‌ಗೌಡ ಜೊತೆ ಸ್ನೇಹ ಹೊಂದಿದ್ದ. ಇಂದು ಸಿಐಡಿ ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ