Breaking News

ರಾಜ್ಯಸಭಾ ಚುನಾವಣೆ: ಬಿಜೆಪಿ ಪ್ಲ್ಯಾನ್‌ ಏನು?

Spread the love

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಕಚ್ಚಾಟದ ಮೇಲೆ ಬಿಜೆಪಿ ಎಚ್ಚರಿಕೆಯ ಹೆಜ್ಜೆಯಿಡಲು ತೀರ್ಮಾನ ಮಾಡಿದೆ. ಮೊದಲು ನಿರ್ಮಲಾ ಸೀತಾರಾಮನ್‍ಗೆ ವೋಟಿಂಗ್ ಮಾಡಿಸಲು ತೀರ್ಮಾನ ಮಾಡಿದ್ದು, ನಿರ್ಮಲಾಗೆ 46 ಮೊದಲ ಪ್ರಾಶಸ್ತ್ಯದ ಮತಗಳನ್ನು ಹಾಕಿಸಲು ಬಿಜೆಪಿ ಪ್ಲಾನ್ ಮಾಡಿದೆ.

ನಂತರ ಜಗ್ಗೇಶ್‍ಗೆ 44 ಮೊದಲ ಪ್ರಾಶಸ್ತ್ಯದ ಮತ ಇದ್ದು, 32 ಎರಡನೇ ಪ್ರಾಶಸ್ತ್ಯದ ಮತಗಳನ್ನು ಹಾಕಿಸಲು ನಿರ್ಧರಿಸಲಾಗಿದೆ. ಅಂತಿಮವಾಗಿ 3ನೇ ಅಭ್ಯರ್ಥಿ ಲೆಹರ್ ಸಿಂಗ್‍ಗೆ 32 ಮೊದಲ ಪ್ರಾಶಸ್ತ್ಯದ ಮತಗಳು, 90 ಎರಡನೇ ಪ್ರಾಶಸ್ತ್ಯದ ಮತಗಳನ್ನು ಹಾಕಿಸಲು ಬಿಜೆಪಿ ಪಡೆ ನಿರ್ಧರಿಸಿದೆ.

ಈಗಾಗಲೇ ಮತಗಳ ವರ್ಗೀಕರಣ ಮಾಡಿರುವ ರಾಜ್ಯ ಬಿಜೆಪಿ, ಯಾರು ಯಾರಿಗೆ ವೋಟ್ ಮಾಡ್ಬೇಕು ಎಂಬುದನ್ನು ಗುಪ್ತವಾಗಿ ಇಟ್ಟಿದೆ. ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಶಾಸಕರು ಬಂದ ಬಳಿಕ ಯಾರಿಗೆ ಯಾರು ವೋಟ್ ಮಾಡಬೇಕು ಎಂದು ತಿಳಿಸಲಿದೆ. 


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ