Breaking News

ಪಹಣಿಯಲ್ಲಿ ಹೆಸರು ಕಡಿಮೆ ಮಾಡಲು 7 ಸಾವಿರ ಲಂಚಕ್ಕೆ ಬೇಡಿಕೆ:

Spread the love

ಪಹಣಿಯಲ್ಲಿ ಹೆಸರು ಕಡಿಮೆ ಮಾಡಲು ಖಾನಾಪೂರ ಹೋಬಳಿಯ ಕಂದಾಯ ನಿರೀಕ್ಷಕರು 7ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಖಾನಾಪೂರ ತಾಲೂಕಿನ ಹಿರೇ ಅಂಗ್ರೋಳ್ಳಿ ಗ್ರಾಮದ ರೈತ ಗೋಪಾಲ ಶಿವನಪ್ಪ ಗೋಲಿಹಳ್ಳಿ ಖಾನಾಪುರ ತಹಶೀಲ್ದಾರರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಖಾನಾಪೂರ ತಾಲೂಕಿನ ಹಿರೇ ಅಂಗ್ರೋಳ್ಳಿ ಗ್ರಾಮದ ರೈತ ಗೋಪಾಲ ಶಿವನಪ್ಪ ಗೋಲಿಹಳ್ಳಿ ಪಹಣಿಯಲ್ಲಿ ಹೆಸರು ಕಡಿಮೆ ಮಾಡಲು ಖಾನಾಪೂರ ಹೋಬಳಿಯ ಕಂದಾಯ ನಿರೀಕ್ಷಕರು ತಮಗೆ 7 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿರುವ ಖಾನಾಪೂರ ತಾಲೂಕಿನ ಹಿರೇ ಅಂಗ್ರೋಳ್ಳಿ ಗ್ರಾಮದ ರೈತ ಗೋಪಾಲ ಶಿವನಪ್ಪ ಗೋಲಿಹಳ್ಳಿ ತಹಶೀಲ್ದಾರ್ ಅವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಇದರಲ್ಲಿ ಈಗಾಗಲೇ 2 ಸಾವಿರ ಹಣವನ್ನು ಪಡೆದಿರುತ್ತಾರೆ. ಆದರೆ ಇದುವರೆಗೂ ಪಹಣಿಯಲ್ಲಿ ಹೆಸರು ಕಡಿಮೆ ಆಗಿಲ್ಲ. ಹೀಗಾಗಿ ಕಂದಾಯ ನಿರೀಕ್ಷಕ ವಿರುದ್ಧ ದೂರು ಸಲ್ಲಿಸಿದ್ದು, ತೊಂದರೆ ನೀಡುತ್ತಿರುವ ಕಂದಾಯ ನಿರೀಕ್ಷಕರ ವಿರುದ್ಧ ಕೈಗೊಂಡು ನ್ಯಾಯ ಒದಗಿಸುವಂತೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ