ಪ್ರವಾದಿ ಮೊಹಮ್ಮದ್ ಪೈಗಂಬರರ ಕುರಿತಂತೆ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಬೆಳಗಾವಿ ನಗರದಲ್ಲಿ ತೀವೃ ಖಂಡನೆ ವ್ಯಕ್ತವಾಗಿದೆ. ನೂಪುರ್ ಶರ್ಮಾ ಪ್ರತಿಕೃತಿಯನ್ನು ವಿದ್ಯುತ್ ತಂತಿಗೆ ಜೋತು ಹಾಕುವ ಮೂಲಕ ಆಕ್ರೋಶ ವ್ಯಕ್ತವಾಗಿದೆ.
ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ ಪೈಗಂಬರರ ಬಗ್ಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.
ಬೆಳಗಾವಿಯ ಫೋರ್ಟ್ ರಸ್ತೆಯಲ್ಲಿ ವಿದ್ಯುತ್ ತಂತಿಗೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ಜೋತು ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ.